ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಣಿಕಟ್ಟು

ಉಚ್ಚಾರಣೆ: maṇi kaṭṭu
ಮೂಲ: Ka. D4673

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to tie a string of gems or beads to the neck of a girl, as a symbol of her being devoted to a temple and, thus, a public prostitute.

  2. 2.
    noun

    the joint or part where the hand joins with the forearm; the wrist.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) wrist

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಂಗೈಯ ಹರಡು.
    2. ಮಕ್ಕಳಿಗೆ ಎಣಿಕೆಯನ್ನು ಕಲಿಸಲು, ಮರದ ಬಣ್ಣಬಣ್ಣದ ಮಣಿಗಳನ್ನು ತಂತಿಗಳ ಮೇಲೆ ಓಡಾಡುವಂತೆ ಅಳವಡಿಸಿರುವ ಚೌಕಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada