ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಣಿಯ

ಉಚ್ಚಾರಣೆ: maṇiya
ಮೂಲ: Ka. D4674

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or profession of supervising the routine works in a temple, monastery, palace, toll-gate, etc.

  2. 2.
    noun

    an officer whose profession is that; a supervisor or superintendent.

  3. 3.
    noun

    the taluk revenue office.

  4. 4.
    noun

    revenue or tax levied or collected from the citiziens by a local revenue-officer.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (adm.)⦅ f. ಮಣಿಯಳು⦆superintendent of temples, monasteries, palaces, custom-houses, etc.

ಕಿಟ್ಟೆಲ್ ನಿಘಂಟು

  1. 1.

    = ಮಣಿಹ, ಮಣೈಯ. ಮಣೇ. superintendence of temples, maṭhas, palaces, custom-houses, etc. (My.; Te.; M.); a subordinate revenue office under a Tahsildar (T.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವಾಲಯ, ಮಠ, ಅರಮನೆ, ಸುಂಕದ ಕಟ್ಟೆ ಮುಂತಾದುವುಗಳ ಉಸ್ತುವಾರಿಯ ಅಧಿಕಾರ,- ಪಾರುಪತ್ಯ.
    2. ದೇವಾಲಯ, ಮಠ, ಅರಮನೆ, ಸುಂಕದ ಕಟ್ಟೆ ಮುಂತಾದುವುಗಳ ಉಸ್ತುವಾರಿಯನ್ನು ನೋಡಿಕೊಳ್ಳುವ ಅಧಿಕಾರಿ,- ಮೇಲ್ವಿ ಚಾರಕ,- ಪಾರುಪತ್ಯಗಾರ.
    3. (ತಹ ಸೀಲ್ದಾರ£

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada