ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಣಿಹ

ಉಚ್ಚಾರಣೆ: maṇiha
ಮೂಲ: Ka. D4674

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of bending, bowing before another or a deity, in reverence.

  2. 2.
    noun

    = ಮಣಿಯ.

  3. 3.
    noun

    any action, task, etc. required by or relating to one's occupation or position; duty.

  4. 4.
    noun

    a service offered to a deity or a king.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (adm.) superintendent of temples, monasteries, palaces, custom-houses, etc.

ಕಿಟ್ಟೆಲ್ ನಿಘಂಟು

  1. 1.

    = ಮಣಿಯ, etc. an office, a charge, a commission, a business (Bp. 3, 23; 36, 44; 37, 55; 41, 29; 53, 12; 55, 11; V. 37, 10 va.; J. 34, 7).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಗುವಿಕೆ.
    2. (ಮಾಡಲೇಬೇಕಾದ) ಕೆಲಸ.
    3. (ದೇವರು, ರಾಜ ಮುಂತಾದವರಿಗೆ ಮಾಡುವ) ಸೇವೆ.
    4. ದೇವಾಲಯ, ಮಠ, ಅರಮನೆ, ಸುಂಕದ ಕಟ್ಟೆ ಮುಂತಾದುವುಗಳ ಉಸ್ತುವಾರಿಯ ಅಧಿಕಾರ,- ಪಾರುಪತ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada