ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮತ್ತರ್

ಉಚ್ಚಾರಣೆ: mattar
ಮೂಲ: Ka. D4771

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮತ್ತಲು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (metr.) a measure of land in old times

ಕಿಟ್ಟೆಲ್ ನಿಘಂಟು

  1. 1.

    a measure or quantity of land (ನೈಲದ ಪವಣ್ Ct. II, 102; cf. ವರ್ತನೈ No. 9?). [ಹತ್ತು ಮತ್ತರದ ಭೂಮಿ ಬತ್ತುವ ಹಯನು ನನ್ದಾದೀವಿಗೈಯ ನಡೈಸಿಹೈವೈಮ್ಬವರ ಮುಖವ ನೋಡಲಾಗದು Bv. 225].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada