ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಧುಕರವೃತ್ತಿ

ಉಚ್ಚಾರಣೆ: madhukara vřtti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a collecting of food as alms from a large number of houses.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತುಂಬಿಯು ನಾನಾವಿಧ ಹೂಗಳಿಂದ ಮಧುವನ್ನು ಸಂಗ್ರಹಿಸಿ ತರುವಂತೆ ಬೇರೆ ಬೇರೆ ಮನೆಗಳಿಂದ ಭಿಕ್ಷಾನ್ನವನ್ನು ತರುವ ವೃತ್ತಿ,- ಉದ್ಯೋಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada