ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಧ್ಯಮಪುರುಷ

ಉಚ್ಚಾರಣೆ: madhyama puruṣa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (gram.) any of the forms of pronoun that refers to the person or thing spoken to; second person.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (gram.) second person

  2. 2.
    n.

    (gram.) second person ű “ನೀನು” ಮತ್ತು “ನೀವು” ಮಧ್ಯಮಪುರುಷದ ಸರ್ವನಾಮಗಳು. nīnu and nīvu are pronouns of the second person.

ಕಿಟ್ಟೆಲ್ ನಿಘಂಟು

  1. 1.

    the second person in verbal conjugation (Śmd. 91. 255. 258. 261. 262. 276; Kāvy. I, 5, 6-12. 32. 33. 41-44).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ವ್ಯಾಕರಣದಲ್ಲಿ) ಪ್ರಥಮ, ಮಧ್ಯಮ, ಉತ್ತಮಗಳೆಂಬ ಮೂರು ಬಗೆಯ ಪುರುಷವಾಚಕ ಸರ್ವನಾಮಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada