ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮನಃಪೂರ್ವಕ

ಉಚ್ಚಾರಣೆ: manah pūrvaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಮನಃಪೂರ್ವಕ.

  2. 2.
    adverb

    with one's free will and agreeably; sincerely and whole-heartedly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (mind) sincere, whole-hearted ű ನಾನು ಮನಃಪೂರ್ವಕ ಕೃತಜ್ಞತೆಯನ್ನು ಹೇಳುತ್ತೇನೆ. I express my heart-felt gratitude. adv. (mind) sincerely ű ನಾನು ಮನಃಪೂರ್ವಕ ನಿಮ್ಮ ಅಭಿವೃದ್ಧಿ ಬಯಸುತ್ತೇನೆ. I sincerely wish your success.

ಕಿಟ್ಟೆಲ್ ನಿಘಂಟು

  1. 1.

    with the whole mind or heart; deliberately, designedly (Mhr.; B. 5, 8. 188; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನಸ್ಸು ಪೂರ್ತಿಯಾಗಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada