ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮನವಿ

ಉಚ್ಚಾರಣೆ: manavi
ಮೂಲ: Ka. *D4775

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a request for help, sympathy, etc.; an appeal.

  2. 2.
    noun

    a written application made in this regard.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (ask) petition, request, appeal, representation (for general grievance) ű ರೈತರೆಲ್ಲ ಮುಖ್ಯಮಂತ್ರಿಗೆ ಲಿಖಿತ ಮನವಿ ಸಲ್ಲಿಸಿದರು. The farmers submitted a memorandom of request to the chief minister. ♢ vi. —ಕೊಡು ; —ಸಲ್ಲಿಸು [Ka. *D4775] = ಬೇಡಿಕೆ (bēḍike)

ಕಿಟ್ಟೆಲ್ ನಿಘಂಟು

  1. 1.

    = ಮನುವೈ. a petition, a request, a solicitation (My.; Te. ಮನವಿ, ಮನಿವಿ; T. ಮನು). — ಮನವಿಯರ್ಜಿ. -ಅರ್ಜಿ. a written petition (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೇಳಿಕೆ.
    2. ಲಿಖಿತದ ಮೂಲಕ ಮಾಡಿಕೊಳ್ಳುವ ಅರ್ಜಿ,- ಅರಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada