ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮನೋವಿಕಾರ

ಉಚ್ಚಾರಣೆ: manōvikāra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    mental aberration; mental illness or derangement; insanity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) mental abnormality, mental imbalance, perversion of mind ű ಕೃಷ್ಣಮೂರ್ತಿ ತನ್ನ ಹೆಂಡತಿಯನ್ನು ಬಿಟ್ಟದರಿಂದ ಆಕೆಗೆ ಮನೋವಿಕಾರ ಉಂಟಾಯಿತು. As Krishnamurthy abandoned his wife she became mentally abnormal.

ಕಿಟ್ಟೆಲ್ ನಿಘಂಟು

  1. 1.

    change of mind or feeling: passion or emotion of the mind, bewilderment, etc. (Bp. 40, 26; B. 3, 34; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಿತ್ತವಿಕಲ್ಪ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada