ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮನೋವೃತ್ತಿ

ಉಚ್ಚಾರಣೆ: manōvřtti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮನೋಧರ್ಮ - 1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (pers.) disposition of mind, mental make up, temperament ű ಅವನ ಮನೋವೃತ್ತಿ ಶಿಕ್ಷಕರ ಕೆಲಸಕ್ಕೆ ಯೋಗ್ಯವಲ್ಲ. His temperament is not suitable for teacher’s work. [Sk.] = ಮನೋಧರ್ಮ (manōdʰarma)

ಕಿಟ್ಟೆಲ್ ನಿಘಂಟು

  1. 1.

    state or frame of mind, disposition, temper. 2, operation of the mind, activity of spirit, volition, fancy. see Śmd. 45; Si. 73.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನೋಧರ್ಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada