ಮನ್ನಣೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಮನ್ನಾ - 2.
-
2.
noun
high regard; resect; honour.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (value) recognition (for any creative work) ű ಈಗ ಭಾರತದಲ್ಲಿ ಕಲಾವಿಷಯಗಳಿಗೆ ಮನ್ನಣೆ ಇಲ್ಲ. There is no recognition for arts subjects in India now-a-days. 2 (agree) approval, consent ű ಮಂತ್ರಿಗಳ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಮನ್ನಣೆ ಕೊಡಲಿಲ್ಲ. The chief minister did not give his consent to the proposal made by the ministers.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಗೌರವ.
2. ರಿಯಾಯಿತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada