ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮನ್ನಿಸು

ಉಚ್ಚಾರಣೆ: mannisu
ಮೂಲ: denm. of mannaṇe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to show honour; to treat with respect; to respect.

  2. 2.
    verb

    to lessen or relieve pain, grief etc.; to alleviate; to allay.

  3. 3.
    verb

    to excuse or forgive (a person) for some fault; to pardon.

  4. 4.
    verb

    to acknowledge the authority or genuineness of; to recognise.

  5. 5.
    verb

    to give kindly; to favour; to bestow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (value) to recognise (as the value of some activity) ű ಮದರ್ ತೆರೆಸಾ ಅವರ ಸಮಾಜಸೇವೆಯನ್ನು ಮನ್ನಿಸಿ ಭಾರತರತ್ನ ಪ್ರಶಸ್ತಿ ಕೊಟ್ಟರು. Mother Theresa was awarded Bharataratna in recognition of her social service.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೌರವಿಸು.
    2. (ದುಃಖ, ಕೋಪ ಮೊದಲಾದು ವನ್ನು) ಶಮನಗೊಳಿಸು.
    3. ತಪ್ಪನ್ನು ಗಣಿಸದಿರು.
    4. ಒಪ್ಪು.
    5. ದಯಪಾಲಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada