ಮನ್ವಂತರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(myth.) the period or era of the reign of any of the fourteen Manus, the forefathers of mankind.
-
2.
noun
a period during which radical change in the society, nation or revival of art, literature or learning happens or has happened.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(time) 1 period belonging to one of fourteen Manus 2 new epoch, important period ű ಶಿವರಾಮ ಕಾರಂತರು ಕಾದಂಬರಿಯಲ್ಲಿ ಹೊಸ ಮನ್ವಂತರ ಪ್ರಾರಂಭಿಸಿದರು. Shivarama Karanta started a new era in the field of novels.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಪುರಾಣದಲ್ಲಿ ಹೇಳಿರುವ ಹದಿನಾಲ್ಕು ಮನುಗಳಲ್ಲಿ) ಪ್ರತಿಯೊಬ್ಬ ಮನುವಿನ ಆಳ್ವಿಕೆಯ ಕಾಲ.
2. ಪರಿ ವರ್ತನೆಯ ಕಾಲ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada