ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರಳಿ

ಉಚ್ಚಾರಣೆ: maraḷi
ಮೂಲ: Ka. D4723

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Tephrosia purpurea of Papilionaceae family; wild indigo.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (cheat) person who in reality is clever, but simulates stupidity [Ka. D4723] (My. (Kitt.))

ಕಿಟ್ಟೆಲ್ ನಿಘಂಟು

  1. 1.

    = ಮರುಳಿ, ಮಳ್ಳಿ. a person (male or female) who in reality is clever, but simulates stupidity (My.). ಮರಳಿ, ಮಂಚಕ್ಕೈ ಎಷ್ಟು ಕಾಲು? ಅನ್ದರೈ ಮೂರು ಮತ್ತೌನ್ದು ಅನ್ದಳು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada