ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರಳ್

ಉಚ್ಚಾರಣೆ: maraḷ
ಮೂಲ: Ka. D4761

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಮರಳು1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (turn) be turned or averted (as the face, eye, etc.) 2 (back) to turn, to retreat 3 (back) to return, to come back 4 (occur) to happen or occur again

ಕಿಟ್ಟೆಲ್ ನಿಘಂಟು

  1. 1.
    1.

    = ಮರಲ್ 1, etc. P. p. ಮರಳ್ದು (Cpr. 6, 79; 7, 49; Bp. 60, 25). ಮರಳ್ವ (Śśv. 4, 74). see J. 2, 47; 5, 42; 31, 4; ಪೌಡೈ-, ಬಗೈ-. -ಮರಳಿಸು. ಮರಳೈ ಇಸು to shoot arrows so that (an opponent) retreats (Cpr. 5, 109). — ಮರಳೌತ್ತು. ಮರಳೈ ಒತ್ತು to push backward (Cpr. 6, 29).

  2. 2.
    2.

    = ಮರಲ್ 2, of which it is a colloquial form (Śmd. 41).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿಂದಕ್ಕೆ ಬರು.
    2. ಹಿಮ್ಮೆಟ್ಟು.
    3. ಸುತ್ತು.
    4. (ದ್ರವಪದಾರ್ಥಗಳು) ಕುದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada