ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರಳ್ಚು

ಉಚ್ಚಾರಣೆ: maraḷcu
ಮೂಲ: Ka. caus. D4761

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಮರಳಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (turn) to turn or avert《the face》 2 (back) to cause to turn back《as an army》 3 (back) to cause to retreat, to push back 4 (back) to return, to give back

  2. 2.
    vt.

    (charm) to bewitch, to enamour

ಕಿಟ್ಟೆಲ್ ನಿಘಂಟು

  1. 1.

    = ಮರಲ್ಚು etc. [ಎರಗುವ ಬಟ್ಟಿನಮ್ಬುಗಳ ಬಲ್ಸರಿ ಕುಮ್ಭಜನಂ ಮರಳ್ಚೈ Pb. 11, 93]; (Cpr. 4, 78; Abh. P. 8, 35; Grj. 3, 102; Rśv. 13, 84).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಿಂತಿರುಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada