ಮರುಚುನಾವಣೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an election held or to be held in between two general elections, caused by death or resignation of a person elected in the previous general election; a by-election.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸಾರ್ವತ್ರಿಕ ಚುನಾವಣೆಯ ನಂತರ ಕೆಲವು ಸಲ ಬೇರೆ ಬೇರೆ ಕಾರಣಗಳಿಗಾಗಿ ಮತ್ತೆ ನಡೆಯುವ ಚುನಾವಣೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada