ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರುಳಾಟ

ಉಚ್ಚಾರಣೆ: maruḷāta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the action of a hallucinated man.

  2. 2.
    noun

    the action of a mean fellow.

  3. 3.
    noun

    a foolish action; a stupid act.

  4. 4.
    noun

    the mischievous actions of ghosts and evil spirits.

  5. 5.
    noun

    an act of opposing or contradicting a statement.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭ್ರಮೆಯಿಂದ ಮಾಡುವ ಕೆಲಸ.
    2. ಬುದ್ಧಿಗೇಡಿತನ.
    3. ಪಿಶಾಚಿಗಳ ಲೀಲೆ,- ಆಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada