ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮರ್ಮಭೇದಕ

ಉಚ್ಚಾರಣೆ: marma bhēdaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man or something that causes much grief or mental anguish.

  2. 2.
    adjective

    understanding or capable of understanding the secret or mystery (behind something).

  3. 3.
    adjective

    hitting at the vital parts, vulnerable spots, etc.

  4. 4.
    noun

    he who can understand the secret, mystery of something or vulnerability of another (esp. of a rival or enemy).

  5. 5.
    adjective

    causing much grief or mental anguish.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (sharp) 1 penetrating the vulnerable part 2 þfig.ß piercing (the heart) ű ಸೊಸೆ ಅತ್ತೆಗೆ ಮರ್ಮಭೇದಕ ಮಾತುಗಳನ್ನು ಆಡಿದಳು. The daughter-in-law told a piercing word to her mother-in-law.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನಸ್ಸಿಗೆ ತಾಗುವಂಥದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada