ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಲತ್ರಯ

ಉಚ್ಚಾರಣೆ: mala traya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (pl.) the three excretions from the body, sweat, urine and faeces.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶರೀರದಿಂದ ಹೊರ ಬೀಳುವ ಸ್ವೇದ, ಮೂತ್ರ ಮತ್ತು ಪುರೀಷ ಗಳೆಂಬ ಮೂರುಬಗೆಯ ಅಶುಚಿದ್ರವ್ಯಗಳು.
    2. ಆಣವ, ಮಾಯಾ ಮತ್ತು ಕಾರ್ಮಿಕವೆಂಬ ಮೂರು ಬಗೆಯ ಮಲಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada