ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಲರ್ಚು

ಉಚ್ಚಾರಣೆ: malarcu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to go back.

  2. 2.
    verb

    to give back (what was taken earlier).

  3. 3.
    verb

    to turn an object as to face a different direction.

  4. 4.
    verb

    to cause to travel in a circle or orbit; to revolve.

  5. 5.
    verb

    to heat (a liquid) as to form tiny bubbles with a low, murmuring sound.

ಕಿಟ್ಟೆಲ್ ನಿಘಂಟು

  1. 1.

    to cause the face to be averted ಮಹಾಮುನಿಯಂ ಮಲರ್ಚಿ ಪಟ್ಟಿರಿಸಿಯುರಃಸ್ಥಲಮಂ ನಾಭಿವರೈಗಂ ವಿದಾರಿಸಿ Vr. 51, 27.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada