ಮಲ್ಲಿಕಾಮಾಲೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a garland of jasmine flowers.
-
2.
noun
(pros.) a verse of four lines, each line having six groups of three syllables (-u-, uu-, u-u, u-u, -uu,-u- , totally 18 sylables and twenty six prosodic units).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮಲ್ಲಿಗೆ ಹೂವಿನ ಹಾರ.
2. ಅಕ್ಷರ ಛಂದಸ್ಸಿನಲ್ಲಿ ಹದಿನೆಂಟನೆಯದಾದ ಧೃತಿ ಎಂಬ ಛಂದಸ್ಸಿನ ಒಂದು ವೃತ್ತ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada