ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಳಮಳಿಸು

ಉಚ್ಚಾರಣೆ: maḷa maḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (the eye) to become blur; to be unable to see clearly.

  2. 2.
    verb

    to undergo mental affliction or grief.

  3. 3.
    verb

    (the eye) to be closed from exhaustion.

  4. 4.
    verb

    to have a feeling of intense dislike, disgust; to loath; to detest.

ಕಿಟ್ಟೆಲ್ ನಿಘಂಟು

  1. 1.

    to glisten. ಮಳಮಳಿಪ ರೂಪು ಕಣ್ಗಳೌಳ್ ಬೈಳ್ಪನಳಿಯೈ Pb. 4, 88 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಣ್ಣು ಮಂಜಾಗು.
    2. ತಳಮಳವಾಗು.
    3. ಓಕರಿಕೆ ಬರುವಂತಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada