ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಸಾಲೆ

ಉಚ್ಚಾರಣೆ: masāle
ಮೂಲ: Ar. maṣāliḥ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of a variety of pungent aromatic vegetable substances used for flavouring food; a spice.

  2. 2.
    noun

    ಮಸಾಲೆ ವಡೆ masāle vaḍe a kind of spicy cake made by firying in oil; ಮಸಾಲೆ ಫುಗ್ಗೆ masāle phugge a kind of spicy dish made by frying in oil; ಮಸಾಲೆ ದೋಸೆ masāle dōse a kind of pan-cake baked with curry and spicy chutney.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cond.) various spices powdered and mixed together

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆಹಾರಪದಾರ್ಥಗಳನ್ನು ರುಚಿ ಗೊಳಿಸಲು ಉಪಯೋಗಿಸುವ ಮೆಣಸು, ಜೀರಿಗೆ, ಧನಿಯ, ಚೆಕ್ಕೆ ಮುಂತಾದ ಸಂಬಾರವಸ್ತು ಮತ್ತು ಇವುಗಳನ್ನು ಹುರಿದು ಕುಟ್ಟಿದ ಪುಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada