ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಸುಕು

ಉಚ್ಚಾರಣೆ: masuku
ಮೂಲ: Ka. *D4627

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    lack of brightness, lustre; dullness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (view) 1 dimness (of light, sight, etc.), indistinctness (of the view) ű ಕನ್ನಡಿಯನ್ನು ಬಿಸಿಮಾಡಿದರೆ ಹಬೆಯಿಂದ ಮಸುಕು ಆಗುವುದಿಲ್ಲ. If the mirror is heated it does not become hazy due to vapour. 2 becoming dull (of the intelligence) ű ಮಗ ಸತ್ತ ಮೇಲೆ ರಾಮರಾಯರ ಬುದ್ಧಿ ಮಸುಕಾಗಿದೆ. Ramarao’s intelligence has become dull after his son’s death.

ಕಿಟ್ಟೆಲ್ ನಿಘಂಟು

  1. 1.

    = ಮಸಕು, etc. (My.). — -ಮಸುಕುಬಣ್ಣ. = ಮಸುಕುಬಣ್ಣ. (B. 4, 225; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಸ್ಪಷ್ಟವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada