ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಹತ್ತು

ಉಚ್ಚಾರಣೆ: mahattu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which is great or greater in importance, esteem, etc.

  2. 2.
    noun

    according to Śakta philosophy, one of the twenty four principles.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (value) greatness, excellence, supremacy ű ಅವನ ಮಹತ್ತು ಇರುವುದು ಅವನ ನಿರ್ಣಯಕಲೆಯಲ್ಲಿ. His greatness lies in his ability of making decision.

ಕಿಟ್ಟೆಲ್ ನಿಘಂಟು

  1. 1.

    Tbh. of ಮಹತ್, q. v. (Bp. 37, 56; 61, 74).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿರಿದು.
    2. ಶಾಕ್ತಮತದ ಇಪ್ಪತ್ತುನಾಲ್ಕು ತತ್ವಗಳಲ್ಲಿ ಒಂದು.

  2. 2.

    ಹಿರಿಯದಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada