ಮಹಾಕಾಳ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಮಹಾಕಾಲ.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಶಿವನ ಪ್ರಮಥಗಣಗಳಲ್ಲಿ ಒಂದು ವರ್ಗ ಮತ್ತು ಆ ವರ್ಗಕ್ಕೆ ಸೇರಿದವನು.
2. ಅತ್ಯಧಿಕವಾದ ಕಪ್ಪುಬಣ್ಣ.
3. ಕಗ್ಗತ್ತಲೆ.
4. ಆಗಮಗಳಲ್ಲಿ ಒಂದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada