ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾಂದಿಸು

ಉಚ್ಚಾರಣೆ: māndisu
ಮೂಲ: Ka. caus. D3811

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to avoid going or coming forward; to stop.

  2. 2.
    verb

    to remove or clear away.

  3. 3.
    verb

    to put out (a burning lamp, fire, etc.) to extinguish.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to cause to stop or cease

ಕಿಟ್ಟೆಲ್ ನಿಘಂಟು

  1. 1.

    to cause to stop or cease (Cpr. 6, 84). [ಇದಿರೌಳ್ ನೋಡಲ್ಕಗುರ್ವಾಗೈ ಮಾನ್ದಿಸಿಮೀವನ್ದುದು ಕೌನ್ದುದು Pb. 8, 37; Ap. 3, 49].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಡೆ.
    2. ಕಳೆ.
    3. ಆರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada