ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾಘ

ಉಚ್ಚಾರಣೆ: māgha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮಾಗ - 2.

ಕಿಟ್ಟೆಲ್ ನಿಘಂಟು

  1. 1.

    (fr. ಮಘಾ). = ಮಾಗಿ, ಮಾಗೈ. the month māgha which begins with the winter solstice (January-February). — ಮಾಘಸ್ನಾನ. a bath taken in the month māgha (looked upon as propitious, My.). ಮಾಘಸ್ನಾನಕ್ಕೈ ಹೋಗಿ, ನಿತ್ಯಸ್ನಾನ ಪೂಜ್ಯ (a naught, Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಾಂದ್ರಮಾನದ ಹನ್ನೊಂದನೆಯ ತಿಂಗಳು.
    2. ಸಂಸ್ಕೃತದ ಒಬ್ಬ ಮಹಾಕವಿಯ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada