ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾಣಿಕ್ಯ

ಉಚ್ಚಾರಣೆ: māṇikya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a clear, deep-red variety of corundum, valued as a precious stone; a ruby.

  2. 2.
    noun

    (pros.) a verse of four lines each having three groups of three syllables followed by two long syllables (---, uu-, u-u, -, -).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) ruby [Sk.] = ರೂಬಿ (rūbi) þcol.ß

ಕಿಟ್ಟೆಲ್ ನಿಘಂಟು

  1. 1.

    = ಮಾಣಿಕ a ruby (ಶೋಣರತ್ನ, ಪದ್ಮರಾಗ, etc. Nr.). 2, N. of a vṛitta (Ch.). ಮಾಣಿಕ್ಯ ಬಿದ್ದರೈ ಹೈಕ್ಕಬಹುದು, ಮಾತು ಬಿದ್ದರೈ ಹೈಕ್ಕಕೂಡದು (Prv.). — ಮಾನಿಕ್ಯಭಣ್ಡಾರ. = ಮಾಣಿಕ ಭಣ್ಡಾರ, of which it is an unwarrantable form (Śmd. 377).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನವರತ್ನಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada