ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾತಂಗಿ

ಉಚ್ಚಾರಣೆ: mātangi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a woman of caṇdāla cste.

  2. 2.
    noun

    a woman of hunter caste.

  3. 3.
    noun

    name of a petty goddess.

  4. 4.
    noun

    Durge, a form of Pārvati.

  5. 5.
    noun

    an accomplishment of a partiular supernatural power.

ಕಿಟ್ಟೆಲ್ ನಿಘಂಟು

  1. 1.

    a c āṇḍāla woman [ವ್ಯಾಸ ಬೋಯಿತಿಯ ಮಗ, ಮಾರ್ಕಣ್ದೇಯ ಮಾತಂಗಿಯ ಮಗ Bv. 588]; (Bp. 57, 72). 2, Durgā. see ಮಲ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾದಿಗಿತ್ತಿ.
    2. ಬೇಡಿತಿ.
    3. ದುರ್ಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada