ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾದಕತೆ

ಉಚ್ಚಾರಣೆ: mādakate
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being stupefied or excited by an alcoholic substance; intoxication.

  2. 2.
    noun

    the quality (as of one's look, voice, beauty, etc.) that excites or fascinates another beyond self-control.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 nature of causing intoxication 2 þfig.ß intoxicating charm of a woman ű ಮರಿಲಿನ್ ಮನ್ರೋ ಮಾದಕತೆಯಲ್ಲಿ ಪ್ರಸಿದ್ಧಳಾಗಿದ್ದಳು. Marilyn Monroe was famous for her bewitching beauty.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಮಲು.
    2. ಅಮಲಿನಿಂದ ಕೂಡಿದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada