ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾದೇವಿ

ಉಚ್ಚಾರಣೆ: mādēvi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Pārvati.

  2. 2.
    noun

    Lakṣmi, the Goddess of Wealth.

  3. 3.
    noun

    the principal wife of a king.

ಕಿಟ್ಟೆಲ್ ನಿಘಂಟು

  1. 1.

    Tbh. of ಮಹಾದೇವಿ. Pārvatī (ಪಾರ್ವತಿ Śs.). 2, the chief queen (Cpr. 5, 3; 6, 97). [ಎನ್ನ ಮಾದೇವಿ ತಪ್ಪದೀ ಲಲನೈ ತತ್ಸ್ವಯಂಪ್ರಭೈಯೈ ನೋಳ್ಪೌಡೀ ಚಿತ್ರಂ Ap. 4, 7].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದುರ್ಗೆ.
    2. (ರಾಜನ) ಪಟ್ಟದ ರಾಣಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada