ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾನವ

ಉಚ್ಚಾರಣೆ: mānava
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    belonging to any of the fourteen Manus, the mythological forefathers of mankind.

  2. 2.
    noun

    a human being (male or female).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (man)⦅pl. ಮಾನವರು⦆human being ű ಮಾನವನ ಮೂಲ ಆಫ್ರಿಕಾದಲ್ಲಿ ಇದೆಯಂತೆ. It is said that the origin of man is in Africa.

ಕಿಟ್ಟೆಲ್ ನಿಘಂಟು

  1. 1.

    (fr. ಮನು). descended from man or Manu; human. 2, a human being, a man

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನುಷ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada