ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾನ್ಯತೆ

ಉಚ್ಚಾರಣೆ: mānyate
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    esteem for or a sense of the worth or excellence of a person, a personal quality or ability or something considered as a manifestation of a personal quality or ability; respect.

  2. 2.
    noun

    formal acknowledgement by a government, authority, university, etc. of the legality of an institution or merit, greatness, etc. of a person; recognition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (value) recognition, respect ű ಈಗಿನ ಕಾಲದಲ್ಲಿ ಸಾಹಿತ್ಯದ ಸಂಶೋಧಕರಿಗೆ ಮಾನ್ಯತೆ ಇಲ್ಲ. There is now-a-days no recognition for researchers of literature. 2 (agree) approval, recognition, consent, approval ű ಅಪ್ಪನ ಮಾನ್ಯತೆ ಇಲ್ಲದೆ ಮಗ ಮದುವೆ ಮಾಡಿಕೊಂಡ. The son married without his father’s consent.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗೌರವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada