ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾಯಕ

ಉಚ್ಚಾರಣೆ: māyaka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a false or spurious imitation; something not genuine; an artificial thing.

  2. 2.
    adjective

    tending to cheat; cheating; deceitful.

  3. 3.
    noun

    the magic of the conjuror; sleight of hand; trickery, juggling.

  4. 4.
    adjective

    easily mistaken for something else; deceptive; illusory.

  5. 5.
    noun

    the divine sport or the play of destiny.

ಕಿಟ್ಟೆಲ್ ನಿಘಂಟು

  1. 1.

    = ಮಾಯಿಕ (ಮಾಯಾವಿ, ಮಾಯಿ, ಮಾಯೈಗೈಯ್ವಂ Mr. 227). ತುತ್ತು ಮುಕ್ಕಿ ಕೌಣ್ಡು, ಮಾಯಕವಾಯಿತೈನ್ದ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೋಸದ.

  2. 2.

    1. ಕೃತಕವಾದುದು.
    2. ಕಣ್ಕಟ್ಟು.
    3. (ದೇವರ) ಲೀಲೆ,- ಆಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada