ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾರಾಟ

ಉಚ್ಚಾರಣೆ: mārāṭa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of selling; exchange of property of any kind or of services, for an agreed sum of money or other valuable consideration; a sale.

  2. 2.
    noun

    name of a state, now officially and popularly known as Mahārāṣṭra, in Western India, having Mumbai as its capital.

  3. 3.
    noun

    an inhabitant of this state.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (com.) sale, selling ű ಮಗ ತಂದೆಯ ಸೊತ್ತನ್ನು ಮಾರಾಟ ಮಾಡಿ ಬದುಕಿದ. The son made his living by selling his father’s properties.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಣ ಪಡೆದು ವಸ್ತುವನ್ನು ಕೊಡುವುದು.
    2. ಮಹಾರಾಷ್ಟ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada