ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾರಾಮಾರಿ

ಉಚ್ಚಾರಣೆ: mārāmāri
ಮೂಲ: H./M. mārāmārī T10063

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    mutual exchange of blows; a serious physical fight.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (attack) blowing each other ű ಕ್ರಿಕೆಟ್ ಆಟದಲ್ಲಿ ಪ್ರೇಕ್ಷಕರಲ್ಲಿ ಮಾರಾಮಾರಿ ಆಯಿತು. There was a scuffle among spectators in the cricket match.

ಕಿಟ್ಟೆಲ್ ನಿಘಂಟು

  1. 1.

    mutual fighting or beating (My.; Br., Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪರಸ್ಪರ ನಡೆಯುವ ತೀವ್ರ ಹೊಡೆದಾಟ,- ಬಡಿದಾಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada