ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾರುವೇಷ

ಉಚ್ಚಾರಣೆ: māru vēṣa
ಮೂಲ: Ka. māṟu D4834 + vēśa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which disguises; something that serves or is intended for concealment of identity; a deceptive covering, clothing, make-up, etc.; a disguise.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear) disguise, incognito ű ಸಿರಿಯಾಳನ ಭಕ್ತಿಯನ್ನು ಪರೀಕ್ಷಿಸಲು ಶಿವ ಮಾರುವೇಷದಲ್ಲಿ ಬಂದ. Śiva came in disguise to test the intensity of devotion of Siriyāla.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇರೆ ವೇಷ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada