ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾರ್ಗದರ್ಶಕ

ಉಚ್ಚಾರಣೆ: mārga darśaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    showing the right path, direction or course; guiding.

  2. 2.
    noun

    that which guides, directs or instructs towards the right path, course, conduct, etc.

  3. 3.
    noun

    he who guides another or others (in selecting the right path or means, in rectifying the conduct, selecting a career, in achieving a goal, etc.); a guide.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (guide) ⦅ f. ಮಾರ್ಗದರ್ಶಕಿ/ಕಳು⦆1 guide, person who shows the right way 2 pioneer (as a work) ű ನಂದಲಾಲ್ ಬಸು ಅವರ ಚಿತ್ರಕಲೆ ಆಧುನಿಕರಿಗೆ ಮಾರ್ಗದರ್ಶಕವಾಯಿತು. The paintings of Nandalal Bose became guidance to the modern artists.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸರಿಯಾದ ಮಾರ್ಗದಲ್ಲಿ ನಡೆಯುವಂತೆಪ್ರೇರಿಸುವಂಥದು.
    2. (ಸಂಶೋಧನೆ ಮುಂತಾದ ವಿಷಯಗಳ) ಕಾರ್ಯಸಾಧನೆಗೆ ಉಪಾಯವನ್ನು ಸೂಚಿಸುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada