ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾರ್ಪಡಿಸು

ಉಚ್ಚಾರಣೆ: mārnuḍisu
ಮೂಲ: māṟu D4834 + paḍisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to become different; to alter, transform or convert; to change.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (change) to change, to alter, to transform, to modify ű ಮುಖ್ಯಾಧ್ಯಾಪಕರು ವೇಳಾಪತ್ರಿಕೆಯನ್ನು ಮಾರ್ಪಡಿಸಿದರು. The headmaster has changed the time table.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0