ಮಾಱುಗೊಡು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to exchange one thing for another; to barter.
-
2.
verb
to hand over the possession (of something) to another.
-
3.
verb
to reply to, usu. In a sharp or retaliatory way; to retort.
-
4.
verb
to sell; to market.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಒಂದು ವಸ್ತುವಿಗೆ ಬದಲಾಗಿ ಮತ್ತೊಂದನ್ನು ಕೊಡು.
2. ವಶವಾಗಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada