ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಾಲಿನ್ಯ

ಉಚ್ಚಾರಣೆ: mālinya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality, fact or state of being dirty; want of cleanliness; dirtiness.

  2. 2.
    noun

    darkness; want of sufficient light.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (dirt) filth, dirt, soil ű ಉತ್ತರಭಾರತದಲ್ಲಿ ರಸ್ತೆಗಳು ತುಂಬ ಮಾಲಿನ್ಯದಿಂದ ತುಂಬಿವೆ. Roads are full of dirt in North India.

ಕಿಟ್ಟೆಲ್ ನಿಘಂಟು

  1. 1.

    (fr. ಮಲಿನ). uncleanness, impurity; sinfulness (Bp. 40, 64; My.). 2, blackness, obscurity.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಲ್ಮಶ.

  2. 2.

    ಮಬ್ಬು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada