ಮಾಲೆಗಟ್ಟು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to thread or bead on a string; to make a garland (of flowers) or a string.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಹೂವು, ಮಣಿ ಮುಂತಾದುವುಗಳಿಂದ) ಹಾರವನ್ನು ಕಟ್ಟು,- ರಚಿಸು.
2. ಸಾಲುಗಟ್ಟಿ ನಿಲ್ಲು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada