ಮಾಹಿತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
knowledge acquired in any manner; facts; data; learning; information.
-
2.
noun
something told; news; intelligence; information.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (know) knowledge (of something), acquaintance, information ű ಪ್ರಧಾನ ಮಂತ್ರಿಗಳಿಗೆ ಅರ್ಥಶಾಸ್ತ್ರದ ಬಗ್ಗೆ ಮಾಹಿತಿ ಇಲ್ಲ. The prime minister does not have any knowledge about economics. 2 (inf.) details, particulars ű ನಿನ್ನೆ ನಾವು ನೋಡಿದ ಸ್ಥಲದ ಬಗ್ಗೆ ಮಾಹಿತಿ ಕಳಿಸಿ. Send me the details about the place we visited yesterday. 3 (inf.) data, information
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಅರಿವು.
2. ವಿವರಣೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada