ಮಿಣಿ(ಳಿ)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಚರ್ಮದ ಪಟ್ಟಿಗಳನ್ನು ಹೆಣೆದು ಮಾಡಿದ ಹಗ್ಗ.
2. ಹಗ್ಗ.
3. ಆನೆ, ಕುದುರೆ ಮುಂತಾದ ಪ್ರಾಣಿಗಳ ನಡುಕಟ್ಟಿಗೆ ಬಿಗಿಯುವ ತೊಗಲಿನ ಪಟ್ಟಿ.
4. ಲೋಹದ ಸರಪಣಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada