ಮಿಥ್ಯಾಜ್ಞಾನಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(phil.) a person having an erroneous conception or mistaken notion.
-
2.
noun
a person who assumes himself a knowledgeable person though not really so.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಸರಿಯಾದ ತಿಳಿವಳಿಕೆ ಯಿಲ್ಲದವನು.
2. ತಾನು ಜ್ಞಾನಿಯೆಂಬ ತಪ್ಪುತಿಳಿವಳಿಕೆಯನ್ನು ಹೊಂದಿರುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada