ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೀಂಟೆ

ಉಚ್ಚಾರಣೆ: mīṇṭe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a raised land; an extent of land higher in level than adjacent land.

  2. 2.
    noun

    a lump of mud.

  3. 3.
    noun

    any round or spherical, object; a ball.

  4. 4.
    noun

    a primitive instrument for throwing stones, etc., consisting of a piece of leather tied to cords that are whirled by hand for releasing the missile; a catapult.

  5. 5.
    noun

    a stone piece or anything thrown by this.

  6. 6.
    noun

    the bud of a flower.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಣ್ಣಿನ ಹೆಂಟೆ.
    2. ಬಾಣ ದಂತೆ ಪ್ರಯೋಗಿಸುವ ಒಂದು ಸಾಧನ ಮತ್ತು ಅದರಲ್ಲಿಟ್ಟುಹೊಡೆಯುವ ಗುಂಡುಕಲ್ಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada