ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೀಯಿಸು

ಉಚ್ಚಾರಣೆ: mīyisu
ಮೂಲ: Ka. caus. D4878

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to bathe (a person, idol, etc.) in water or other liquid.

  2. 2.
    verb

    to pour water in a religious manner on an idol.

  3. 3.
    verb

    to make wet; to dampen.

  4. 4.
    verb

    to flow in a continuous stream.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (hyg.) to cause to take a bath, to give bath to

ಕಿಟ್ಟೆಲ್ ನಿಘಂಟು

  1. 1.

    = ಮೀಸು to cause to take a bath, to bathe (v. t., My.). [ಧರಾಮರರೈತ್ತಿಕೌಣ್ಡು ಮನ್ತ್ರಪೂತ ಜಲಂಗಳಿಂ ಮೀಯಿಸಿ Pb. 14, 17 va.; cf. ಮಿಸಿಸು].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಿಸಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada