ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೀಯು

ಉಚ್ಚಾರಣೆ: mīyu
ಮೂಲ: Ka. D4878

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to take a bath; to bathe oneself.

  2. 2.
    verb

    to wash (a person or object) in water or other liquid.

  3. 3.
    verb

    to become wet, moistened.

  4. 4.
    verb

    (fig.) to be overwhelmed (as with a flood).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (hyg.)⦅past ಮಿಂದ್-⦆ to take a bath, to bathe vt. to cause to bathe, to wash, to bathe, to pour over《the body》 n. bath

ಕಿಟ್ಟೆಲ್ ನಿಘಂಟು

  1. 1.

    = ಮೀ 1. to take a bath, to bathe (v. i., My.). P. ps. ಮಿನ್ದು, ಮೀದು. ತಾರೇ ತೈಗೈದು ಮೀಯೋದುಣ್ವೇ? - ಮಿನ್ದುಟ್ಟ ಮಡಿಯಾದರೂ ಹಿನ್ದು ಮುನ್ದು ನೋಡದವ ಮನ್ದಿಗೈಲ್ಲಾ ಮುಟ್ಟಿಸ್ಯಾನು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ನಾನಮಾಡು.
    2. ನೆನೆ.
    3. ಋತುಸ್ನಾನಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada